Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅರಣ್ಯ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ..
ಶಿವಮೊಗ್ಗ : ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿ ಹೊತ್ತಿ ಉರಿದ ಘಟನೆ ನಡೆದಿದೆ.
ಭದ್ರಾವತಿ ತಾಲೂಕಿನ ತಮಡಿಹಳ್ಳಿ ಹತ್ತಿರ ಘಟನೆ ನಡೆದಿದ್ದು, ನೋಡು ನೋಡುತ್ತಿದ್ದಂತೆ ಬೆಂಕಿ ಅರಣ್ಯ ಪ್ರದೇಶವನ್ನೇ ವ್ಯಾಪಿಸಲು ಆರಂಭಿಸುತ್ತಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿನಂದಿಸಲು ಹರಸಹಾಸ ಪಡುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv