Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗದಲ್ಲಿ ಕೋಮು ಗಲಭೆಯ ಸುಲಿವು ನೀಡಿದ್ದಾರಾ ಆಯನೂರು ಮಂಜುನಾಥ್ ??
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮ ವಿಧಾನ ಪರಿಷತ್ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕೆ.ಎಸ್ ಈಶ್ವರಪ್ಪ ಅವರಾಗಲಿ, ಅವರ ಮಗನಾಗಲಿ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ಬಹಿರಂಗ ಸವಾಲ್ ಹಾಕಿದರು.
ಇದೇ ವೇಳೆ ಶಿವಮೊಗ್ಗದಲ್ಲಿ ಮತ್ತೆ ಕೋಮುಗಲಭೆ ಆಗಬಹುದು ಎಂಬ ಹಿಟ್ ನೀಡಿದ್ದಾರೆ. ಹಿಂದೂಗಳೇ ಆಗಲಿ ಮುಸಲ್ಮಾನ ಬಂದುಗಳೇ ಆಗಲಿ ತಾಳ್ಮೆ ಕಳೆದುಕೊಳ್ಳಬಾರದು ಇದೊಂದು ರಾಜಕೀಯ ಪ್ರೇರಿತ ಷಡ್ಯೆಂತರ ಎಂಬುದನ್ನ ಅರ್ಥ ಮಾಡಿಕೊಳ್ಳಬೇಕು ಎಂಬ ಕಿವಿ ಮಾತನ್ನು ಸಹ ಇದೇ ಸಂದರ್ಭದಲ್ಲಿ ನೀಡಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv