Breaking News

ಚೆಕ್ ಪೋಸ್ಟ್ ತಪಾಸನೆ ವೇಳೆ ಸಿತ್ತು, ಕ್ವಿಂಟಲ್ ಗಟ್ಟಲೆ ಅಕ್ಕಿ, ಲಕ್ಷಾಂತರ ರೂಪಾಯಿ ಮೌಲ್ಯದ ಗ್ಯಾಸ್ ಸ್ಟವ್..

Cnewstv / 05.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚೆಕ್ ಪೋಸ್ಟ್ ತಪಾಸನೆ ವೇಳೆ ಸಿತ್ತು, ಕ್ವಿಂಟಲ್ ಗಟ್ಟಲೆ ಅಕ್ಕಿ, ಲಕ್ಷಾಂತರ ರೂಪಾಯಿ ಮೌಲ್ಯದ ಗ್ಯಾಸ್ ಸ್ಟವ್..

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ವಾಹನಗಳ ತಪಾಸನೆ ನಡೆಸಲಾಗುತ್ತಿದ್ದು ಸೂಕ್ತ ದಾಖಲೆಗಳಿಲ್ಲದೆ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.‌

ಏ. 4 ರಂದು ಕೋಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಂದ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುವುದು ಅಂದಾಜು ಮೌಲ್ಯ 7,00,000 ರೂಪಾಯಿಗಳ ಒಟ್ಟು 460 ಚೀಲಗಳಲ್ಲಿ ತುಂಬಿದ 119 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಏ.4 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1,40,000 ಮೌಲ್ಯದ ಒಟ್ಟು 50 ಗ್ಯಾಸ್ ಸ್ಟವ್ ಗಳಲ್ಲಿ ವಶಪಡಿಸಿಕೊಳ್ಳಲಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*