ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ.

Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ.

ಶಿವಮೊಗ್ಗ : ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ ಎಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ತಿಳಿಸಿದರು.

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮುಖ್ಯ. ಆಯನೂರು ಮಂಜುನಾಥ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತೇವೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಹೈಕಮಾಂಡ್ ಪಕ್ಷದ ಒಳಿತಿಗಾಗಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್, ಪ್ರಚಾರ ಸಮಿತಿ ರಾಜ್ಯ ಸಂಯೋಜಿಕ ಎಸ್.ಪಿ. ದಿನೇಶ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್, ಓಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಶಿವಿಶ್ವನಾಥ್, ಉತ್ತರಬ್ಲಾಕ್ ಅಧ್ಯಕ್ಷ ದೀಪಕ್ ಸಿಂಗ್, ಆಸೀಫ್ ಉಪಸ್ಥಿತರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments