Www.cnewstv.in / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ.
ಶಿವಮೊಗ್ಗ : ಚುನಾವಣಾ ರಾಜಕೀಯಕ್ಕೆ ಕೆಎಸ್ ಈಶ್ವರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದ ಕೆ ಎಸ್ ಈಶ್ವರಪ್ಪನವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ದಾರವರಿಗೆ ಕನ್ನಡದಲ್ಲಿ ಪತ್ರ ಮುಖಾಂತರ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಪತ್ರದಲ್ಲಿ ಏನಿದೆ.

ನಾನು ಸ್ವಯಿಚ್ಛೆಯಿಂದ ಚುನಾವಣಾ ರಾಜಕೀಯದಿಂದ ವಿವೃತ್ತನಾಗಲು ಬಯಸುತ್ತೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನ ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.
ಕಳೆದ 40 ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರಿಗೂ ಗೌರವ ಸ್ಥಾನವನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv