Breaking News

ಇನ್ನೆರಡು ಗಂಟೆ ಕಾಯಿರಿ, ಎಲ್ಲವೂ ಗೊತ್ತಾಗುತ್ತದೆ – ಸಿಎಂ

Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಇನ್ನೆರಡು ಗಂಟೆ ಕಾಯಿರಿ, ಎಲ್ಲವೂ ಗೊತ್ತಾಗುತ್ತದೆ – ಸಿಎಂ

ನವದೆಹಲಿ : ಕೆಲವೇ ಗಂಟೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, 2 ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ ಕೇಂದ್ರ ಗೃಹ ಸಚಿವರು ಆಗಮಿಸಿದ ಬಳಿಕ ಪಟ್ಟಿ ಬಿಡುಗಡೆಯಾಗುತ್ತದೆ. ಅಮಿತ್ ಶಾ ಜೊತೆಗಿನ ಸಭೆಯಲ್ಲಿ ನಾನು ಇರುವುದಿಲ್ಲ. ಹಾಲಿ ಶಾಸಕರಲ್ಲಿ ಕೆಲವು ಬದಲಾವಣೆಯಾಗುತ್ತದೆ ಎಂಬ ಸುಳಿವು ಸಿಎಂ ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*