Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಲೋಕಾಯುಕ್ತ ದಾರಿ ಸಿಕ್ಕಿಬಿದ್ದ ಮಹಾನಗರ ಪಾಲಿಕೆ ಅಧಿಕಾರಿ.
ಶಿವಮೊಗ್ಗ : ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದ್ದು ಲಂಚ ಪಡೆಯುತ್ತಿದ್ದ ಅಧಿಕಾರಿ ಸಿಕ್ಕಿ ಬಿದ್ದಿದ್ದಾನೆ.
ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ರಂಗಪ್ಪ ಎನ್ನುವವರು ಕಟ್ಟಡ ಪರವಾನಿಗೆಯನ್ನು ನೀಡಲು ಲಂಚದ ಬೇಡಿಕೆಯನ್ನು ಇಟ್ಟಿದ್ದು, ಸಂಜೆ ಪಾಲಿಕೆ ಅವರಣದಲ್ಲಿ 5,000 ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv