Breaking News

ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ..ಶಿವಮೊಗ್ಗ ನಗರ ಅಭ್ಯರ್ಥಿ ಯಾರು ???

Cnewstv / 17.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ..ಶಿವಮೊಗ್ಗ ನಗರ ಅಭ್ಯರ್ಥಿ ಯಾರು ???

ಶಿವಮೊಗ್ಗ : ಬಾರಿ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಇನ್ನೂ ಕೂಡ ಪ್ರಕಟ ಮಾಡಿಲ್ಲ. ಈಗಾಗಲೇ ಈ ವಿಚಾರವಾಗಿ ಸಾಕಷ್ಟು ಕುತೂಹಲ ಮೂಡಿದ್ದು, ಮೂರನೇ ಪಟ್ಟಿಯಲ್ಲೂ ಸಹ ಹೆಸರು ಪ್ರಕಟವಾಗದೆ ಇರುವುದು ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದೆ.

ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾಗಿ ಸಮರ್ಥ ನಾಯಕನಾ ಹುಡುಕಾಟದಲ್ಲಿ ಹೈಕಮಾಂಡ್ ಇದೆ ಎನ್ನಲಾಗುತ್ತಿದೆ. ಈಗಾಗಲೇ ಕೆ ಎಸ್ ಈಶ್ವರಪ್ಪನವರರು ಚುನಾವಣಾ ರಾಜಕೀಯ ನಿವೃತ್ತಿಯನ್ನ ಘೋಷಣೆ ಮಾಡಿದ್ದು ಅವರ ಪುತ್ರ ಕೆ ಈ ಕಾಂತೇಶ್, ಡಾ ಧನಂಜಯ್ ಸರ್ಜಿ, ಜ್ಯೋತಿಪ್ರಕಾಶ್, ಎಸ್ ಎಸ್ ಚನ್ನಬಸಪ್ಪನವರ ಹೆಸರುಗಳು ಮುಂಚೂಣಿಯಲ್ಲಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*