Breaking News

ಜೆಡಿಎಸ್ ಶಿವಮೊಗ್ಗ ನಗರ ಅಭ್ಯರ್ಥಿಯಾಗಿ ಅಧಿಕೃತ ಬಿ ಫಾರಂ ಪಡೆದ ಆಯನೂರುಮಂಜುನಾಥ್

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜೆಡಿಎಸ್ ಶಿವಮೊಗ್ಗ ನಗರ ಅಭ್ಯರ್ಥಿಯಾಗಿ ಅಧಿಕೃತ ಬಿ ಫಾರಂ ಪಡೆದ ಆಯನೂರುಮಂಜುನಾಥ್

ಶಿವಮೊಗ್ಗ : ಶಿವಮೊಗ್ಗ ನಗರ ಬಿಜೆಪಿ ಪ್ರಬಲ ಆಕಾಂಕ್ಷಿ ಅಭ್ಯರ್ಥಿಗಳಲ್ಲಿ ಒಬ್ಬರಾದ ಆಯನೂರು ಮಂಜುನಾಥ್ ರವರು ಇಂದು ಜೆಡಿಎಸ್ ಸೇರ್ಪಡೆಯಾಗಿ ಶಿವಮೊಗ್ಗ ನಗರ ಅಭ್ಯರ್ಥಿಯಾಗಿ ಅಧಿಕೃತ ಬಿ ಫಾರ್ಮ್ ಪಡೆದಿದ್ದಾರೆ.

ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.‌ ಶಿವಮೊಗ್ಗ ನಗರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಅದರ ಯಾವ ಪಕ್ಷದಿಂದ ಎಂಬುದನ್ನು ಮಾತ್ರ ಬಹಿರಂಗಪಡಿಸಿರಲಿಲ್ಲ. ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಅಧಿಕೃತ ಬಿ ಫಾಮ್ ಪಡೆದಿದ್ದು, ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*