Breaking News

ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ.

ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ನಾರಾಯಣಸ್ವಾಮಿಯವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಭಿಮಾನಿಗಳ ಒತ್ತಾಯದಂತೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕ್ಷೇತ್ರದ ಜನರ ಆಶೀರ್ವಾದವಿದು ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*