Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೊನೆಗೂ ಬಿಜೆಪಿ ಶಿವಮೊಗ್ಗ ನಗರ ಅಭ್ಯರ್ಥಿ ಹೆಸರು ಪ್ರಕಟ.
ಶಿವಮೊಗ್ಗ : ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಕಳೆದ ಕೆಲವು ದಿನಗಳಿಂದ ಯಕ್ಷಪ್ರಶ್ನೆಯಾಗಿತ್ತು. ಎಲ್ಲೆಡೆ ಇದೇ ಚರ್ಚೆ. ಕೊನೆಗೂ ಶಿವಮೊಗ್ಗ ಬಿಜೆಪಿ ನಗರ ಅಭ್ಯರ್ಥಿಯ ಹೆಸರನ್ನು ಪ್ರಕಟ ಮಾಡಲಾಗಿದೆ.

ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಸದಸ್ಯ ಎಸ್ ಎನ್ ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ನಾಳೆ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv