Breaking News

ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ನಲ್ಲಿ ಜಾಗೃತಿ ಕಾರ್ಯಕ್ರಮ. ‌

Cnewstv / 21.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ನಲ್ಲಿ ಜಾಗೃತಿ ಕಾರ್ಯಕ್ರಮ. ‌

ಶಿವಮೊಗ್ಗ : ಮತದಾನ ಜಾಗೃತಿ ಸಂಬಂಧ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಸಂಖ್ಯೆ 1,2, 7,89 ನವುಲೆ ಮತ್ತು ಅಶ್ವಥ್ ನಗರ ಬೂತ್ ಸಂಖ್ಯೆ 6 ರ ಸುತ್ತಮುತ್ತಲ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು ಹಾಗೂ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಸ್ವೀಪ್ ತಂಡದ ಅಧಿಕಾರಿಗಳಾದ ಶ್ರೀಮತಿ ಅನುಪಮ, ಸುಪ್ರಿಯ ಮತ್ತು ರತ್ನಾಕರ್ ರೇಣು ಗೀತಾ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*