Breaking News

ಚಂಡೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ..

Cnewstv / 01.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚಂಡೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ..

ಶಿವಮೊಗ್ಗ : ಗೃಹ ಸಚಿವ ಅಮಿತ್ ಶಾ ರವರ ರೋಡ್ ಷೋ ಶಿವಮೊಗ್ಗ ನಗರದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಚಂಡೆ ಸದ್ದಿಗೆ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು ಭರ್ಜರಿ ಸ್ಟೆಪ್ ಹಾಕಿದ್ದಾರೆ..

ರೋಡ್ ಶೋನಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು. ಈ ವೇಳೆ ಚಂಡೆ ಸದ್ದಿಗೆ ಚನ್ನಬಸಪ್ಪನವರು ಅಭಿಮಾನಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದರು. ಅವರಿಗೆ ಕೆ‌ಎಸ್ ಈಶ್ವರಪ್ಪನವರ ಪುತ್ರ ಕೆ ಈ ಕಾಂತೇಶ್ ರವರು ಕೂಡ ಸಾಥ್ ನೀಡಿದರು.

 

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*