Breaking News

ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ.‌

Cnewstv / 11.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ.‌

ಶಿವಮೊಗ್ಗ : ಎರಡು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ ಶಿವಮೊಗ್ಗ ಸಾಗರ ನಡುವಿನ ಚೋರಡಿ ಬಳಿ ನಡೆದಿದೆ.

ಘಟನೆಯಲ್ಲಿ ಕೆಲವು ಮಂದಿ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನು ದೊರೆತಿಲ್ಲ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*