Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಆಯನೂರು ಮಂಜುನಾಥ್ ಮುನ್ನಡೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರವರು ಮುನ್ನಡೆಯನ್ನು ಸಾಧಿಸಿದ್ದಾರೆ
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್ ಗೆ ಮುನ್ನಡೆ.
ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ಗೆ ಮುನ್ನಡೆ.
ಶಿಕಾರಿಪುರ ಬಿ.ವೈ.ವಿಜಯೆಂದ್ರಗೆ ಮುನ್ನಡೆ.
ಸಾಗರದಲ್ಲಿ ಹರತಾಳು ಹಾಲಪ್ಪಗೆ ಮುನ್ನಡೆ.
ಸೊರಬದಲ್ಲಿ ಮಧು ಬಂಗಾರಪ್ಪ ಗೆ ಮುನ್ನಡೆ.
ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಗೌಡ ಗೆ ಮುನ್ನಡೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399