Breaking News

ಬೇಳೂರು ಗೋಪಾಲಕೃಷ್ಣ ಮುನ್ನಡೆ…

Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೇಳೂರು ಗೋಪಾಲಕೃಷ್ಣ ಮುನ್ನಡೆ…

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಲೂರು ಗೋಪಾಲಕೃಷ್ಣ ಮುನ್ನಡೆ ಸಾಧಿಸಿದ್ದಾರೆ..

ಮೊದಲ ಸುತ್ತಿನ ಎಣಿಕೆಯಲ್ಲಿ 1600 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ : ಹಿನ್ನಡೆ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*