Breaking News

ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆಯಲ್ಲಿರುವ ಅಭ್ಯರ್ಥಿಗಳು..

Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆಯಲ್ಲಿರುವ ಅಭ್ಯರ್ಥಿಗಳು..

ಶಿವಮೊಗ್ಗ : ಜಿಲ್ಲೆಯ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಮೊದಲ ಸುತ್ತಿನ ಎಣಿಕೆಯಲ್ಲಿ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳ ಮುನ್ನಡೆಯ ವಿವರ..

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 2600 ಮತಗಳ ಮುನ್ನಡೆ ಸಾಧಿಸಿದೆ.

ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಲೂರು ಗೋಪಾಲಕೃಷ್ಣ 1435 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಭದ್ರಾವತಿ ಕ್ಷೇತ್ರದಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ 600 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆ

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500 ಮತಗಳ ಮುನ್ನಡೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ 184 ಮತಗಳ ಮುನ್ನಡೆ ಸಾಧಿಸಿದ್ದಾರೆ. ‌

ಬಿಜೆಪಿ ಆರಗ ಜ್ಞಾನೇಂದ್ರ 4387.
ಕಾಂಗ್ರೆಸ್ ಕಿಮ್ಮನೆ ರತ್ನಕರ್ 4203.
ಜೆ ಡಿ ಎಸ್ ರಾಜಾರಾಮ್ 138

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*