Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಎಸ್ ಎನ್ ಚನ್ನಬಸಪ್ಪ ಮುನ್ನಡೆ.
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು 18607 ಮತಗಳ ಮುನ್ನಡೆ ಸಾಧಿಸಿದ್ದಾರೆ
ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ 41273 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೇಶ್ 22666 ಮತಗಳನ್ನು ಪಡೆದಿದ್ದಾರೆ. ಜೆ ಡಿ ಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ 3769 ಮತಗಳನ್ನು ಪಡೆದಿದ್ದಾರೆ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv