Cnewstv / 13.05.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಗೆಲುವಿನ ಸಮೀಪದ ಜಿಲ್ಲೆಯ ಅಭ್ಯರ್ಥಿಗಳು.
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು ಗೆಲುವಿಗೆ ಬಾರಿ ಸಮೀಪದಲ್ಲಿರುವ ಅಭ್ಯರ್ಥಿಗಳು.
ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು ಮುನ್ನಡೆ ಸಾಧಿಸಿದ್ದಾರೆ.
ಬಿ.ಜೆ.ಪಿ ಅಭ್ಯರ್ಥಿ ಚನ್ನಬಸಪ್ಪ 71726 ಮತ ಪಡೆದು ಸುಮಾರು 24927 ಮತಗಳ ಮುನ್ನಡೆ.
ಕಾಂಗ್ರೆಸ್ ನ ಯೋಗೇಶ್ 47164
ಜೆ.ಡಿ.ಎಸ್.6651 ಮತ ಪಡೆದಿದೆ.
_———_————_———–_————-
ಭದ್ರಾವತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಕೆ ಸಂಗಮೇಶ್ವರವರು 44364 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಜೆ ಡಿ ಎಸ್ ಶಾರದಾ ಅಪ್ಪಾಜಿಗೌಡ 39711
——–_————_————-_———–
ಸಾಗರ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರುರವರು 11749 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ
——–_————_—————_———–
ತೀರ್ಥಹಳ್ಳಿ ಕ್ಷೇತ್ರದಲ್ಲಿ ಅರಗ ಜ್ಞಾನೇಂದ್ರ ರವರು 74315 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.
ಕಾಂಗ್ರೇಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ : 64225
——-_————-_————_———–
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾ ಪುಯ್ಯನಾಯ್ಕ್ ಅವರು 54326 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೆ ಬಿ ಅಶೋಕ್ ನಾಯ್ಕ್ : 43725
———_————_———–_————–
ಸೊರಬ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪನವರು 86062 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ : 46641
—————-_—————-_—————–
ತೀರ್ಥಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ರವರು 74315ಮುನ್ನಡೆ ಸಾಧಿಸಿದ್ದಾರೆ
ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ : 64225
———-_————_————_————–
ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ವಿಜೇಂದ್ರ ರವರು 49384 ಮತಗಳ ಮುನ್ನಡೆ ಸಾಧಿಸಿದ್ದಾರೆ
ಪ್ರತ್ಯೇಕ ಅಭ್ಯರ್ಥಿ ನಾಗರಾಜ್ ಗೌಡ : 41766
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments