Breaking News

ಇನ್ನೂ ಮುಂದೆ ಸೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ..!!

Cnewstv / 25.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಇನ್ನೂ ಮುಂದೆ ಸೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ..!!

ಶಿವಮೊಗ್ಗ : ಸರ್ಕಾರದ ಸುತ್ತೋಲೆಯನ್ವಯ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಇವರು ದಿ : 23-05-2023 ರಂದು ಪೂರ್ವಾಹ್ನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಡಾ.ಸೆಲ್ವಮಣಿ ಆರ್, ಭಾ.ಆ.ಸೇ., ಜಿಲ್ಲಾಧಿಕಾರಿಗಳು, ಶಿವಮೊಗ್ಗ ಹಾಗೂ ಅಧ್ಯಕ್ಷರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, 100 ಅಡಿ ರಸ್ತೆ, ವಿನೋಬನಗರ, ಶಿವಮೊಗ್ಗ 577204 ದೂ.ಸಂ : 08182-249576 ವಿಳಾಸಕ್ಕೆ ಕಳುಹಿಸಿಕೊಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments