Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಜೂನ್ 04 ರಂದು ಆಲ್ಕೋಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಕೆಹೆಚ್‍ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್.
ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿ ನಗರ, ಪೊಲೀಸ್ ಚೌಕಿ, ಮೇದಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪ್ರೆ, ಬೂಸ್ಟರ್ ಪಂಪ್‍ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರರ್ಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv