Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಶಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ಬೆಳಗ್ಗೆ 09-30 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments