Breaking News

ನಾಳೆ (ಜು.19) ರಂದು ವಿದ್ಯುತ್ ವ್ಯತ್ಯಯ.

Cnewstv / 18.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನಾಳೆ (ಜು.19) ರಂದು ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಶಿವಮೊಗ್ಗ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋಣಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಅಮರಾವತಿ ಕ್ಯಾಂಪ್, ಬಿದರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜುಲೈ 19 ರ ಬೆಳಗ್ಗೆ 09-00 ರಿಂದ ಮಧ್ಯಾಹ್ನ 03-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*