Cnewstv / 20.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್..
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ.
ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜಾಹಿರಾತು.
https://youtu.be/z7mZ_qX2l2Y
C News TV Kannada News Online in cnewstv