Cnewstv / 21.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಎರಡು ದಿನ ರಾಜ್ಯಪಾಲರ ಜಿಲ್ಲಾ ಪ್ರವಾಸ. ಪ್ರಮುಖ ಕಾರ್ಯಕ್ರಮಗಳು..
ಶಿವಮೊಗ್ಗ : ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಪಾಲರು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ರಾಜ್ಯಪಾಲರಾದ ತ್ಯಾವರ್ ಚಂದ್ ಗೆಹ್ಲೋಟ್ ಶಿವಮೊಗ್ಗ ಜಿಲ್ಲೆಗೆ ಇಂದು ಮಧ್ಯಾಹ್ನ ಅಗಮಿಸಲಿದ್ದಾರೆ. ಇಂದು ಮತ್ತು ನಾಳೆ ಶಿವಮೊಗ್ಗದ್ದ ವಿವಿಧಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಸಂಜೆ 4:00ಗೆ ಸಾಗರ ತಾಲೂಕು ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಭದ್ರಾ ಜಂಗಲ್ ರೆಸಾರ್ಟ್ ನಲ್ಲಿ ತಂಗಲಿದ್ದಾರೆ. ನಾಳೆ ಬೆಳಗ್ಗೆ ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಜೊತೆಗೆ ಬೆಳ್ಳಂಬೆಳಗ್ಗೆ ಭದ್ರ ಅಭಯಾರಣ್ಯದಲ್ಲಿ ಸಫಾರಿಗೆ ಹೋಗಿದ್ದಾರೆ. ಇದಾದ ಬಳಿಕ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಂಗಳೂರಿಗೆ ಮರಳಲಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜಾಹಿರಾತು….
https://youtu.be/z7mZ_qX2l2Y
C News TV Kannada News Online in cnewstv