Breaking News

ಆಜ್ ಕಾ ಇಂಕಿಲ್ಯಾಬ್ ದಿನಪತ್ರಿಕೆ ಸಂಪಾದಕರ ಮೇಲೆ ಹಲ್ಲೆ..

Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಆಜ್ ಕಾ ಇಂಕಿಲ್ಯಾಬ್ ದಿನಪತ್ರಿಕೆ ಸಂಪಾದಕರ ಮೇಲೆ ಹಲ್ಲೆ..

ಶಿವಮೊಗ್ಗ : ಪತ್ರಕರ್ತ ಆಜ್ ಕಾ ಇಂಕಿಲ್ಯಾಬ್ ದಿನ ಪತ್ರಿಕೆಯ ಮಾಲೀಕರಾದಂತಹ ಮುದಾಸಿರ್ ರವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ.

 

ಮುದಾಸಿರ್ ರವರ 9 ವರ್ಷದ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಇದೇ ವಿಚಾರಕ್ಕೆ ಮಾತುಕತೆ ನಡೆಸಲು ಹೋದಾಗ ದುಷ್ಕರ್ಮಿಗಳು ಮುದಾಸಿರ್ ರವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಎದೆ, ತಲೆ ಹಾಗೂ ಬೆನ್ನಿನ ಮೇಲೆ ತೀವ್ರವಾದ ಗಾಯಗಳಾಗಿದ್ದು ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*