Breaking News

ಪಕ್ಷದ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ.

Cnewstv / 12.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಪಕ್ಷದ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ.

ಶಿವಮೊಗ್ಗ : 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಡಿ ಎ ಆರ್ ಮೈದಾನದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸಿದರು.

ಬಿಜೆಪಿ ಕಚೇರಿ..

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು ಧ್ವಜಾರೋಹರ ನೆರವೇರಿಸಿದರು.

 

ಕಾಂಗ್ರೆಸ್ ಕಚೇರಿ..

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರದ ಮಧು ಬಂಗಾರಪ್ಪನವರು ಧ್ವಜಾರೋಹರ ನೆರವೇರಿಸಿದರು.

ಜೆಡಿಎಸ್ ಕಚೇರಿ..

ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ರವರು ಧ್ವಜಾರೋಹಣ ನೆರವೇರಿಸಿದರು.‌

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*