Breaking News

ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಮುಹೂರ್ತ ಫಿಕ್ಸ್.

Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಮುಹೂರ್ತ ಫಿಕ್ಸ್.

ಶಿವಮೊಗ್ಗ : ಹಲವು ದಿನಗಳಿಂದ ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಇದಕ್ಕೆ ಇಂದು ಆಯನೂರು ಮಂಜುನಾಥ್ ರವರೇ ಇಂದು ತೆರೆ ಎಳೆದಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಮಾಜಿ ಸಂಸದ ಆಯನೂರು ಮಂಜುನಾಥ್ ರವರು, ಜೆಡಿಎಸ್ ಪಕ್ಷ ತೊರೆದು ನಾಳೆಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮುಖಂಡರ ಜೊತೆ ಚರ್ಚಿಸಿ ನಿರ್ಧಾಸುದ್ದಿರ ಮಾಡಿದ್ದೇವೆ ಎಂದರು.

 ಸುದ್ಹಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*