Breaking News

ಪಾಲಿಕೆ ಜಾಗದಲ್ಲಿ ಅನಧಿಕೃತ ಒತ್ತುವರಿ ತೆರವು…

Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪಾಲಿಕೆ ಜಾಗದಲ್ಲಿ ಅನಧಿಕೃತ ಒತ್ತುವರಿ ತೆರವು…

ಶಿವಮೊಗ್ಗ : ವಿನೋಬ ನಗರದ ನೂರಡಿ ರಸ್ತೆಯ 6ನೇ ತಿರುವಿನಲ್ಲಿ ಕಳೆದ ಹಲವು ವರ್ ಷಗಳಿಂದ ಬೀರಪ್ ಎಂಬುವರು ಅನಧಿಕೃತವಾಗಿ ಕೊಟ್ಟಿಗೆ ನಿರ್ಮಿಸಿಕೊಂಡಿದ್ದು, ಇಂದು ಪಾಲಿಕೆ ಅಧಿಕಾರಿಗಳು ಪೊಲೀಸ್ ಸಹಕಾರದೊಂದಿಗೆ ತೆರವುಗೊಳಿಸಿದರು.

 

 

ಈ ಸಂದರ್ಭದಲ್ಲಿ ಅಲ್ಲಿದ್ದ ಹಸುಗಳನ್ನು ಗೋಶಾಲೆಗೆ ರವಾನಿಸಲಾಯಿತು. ಪಾಲಿಕೆ ಅಧಿಕಾರಿಗಳಾದ ರೇಖಾ, ಅಮೋಘ್ ಹಾಗೂ ವಿನೋಬನಗರ ಪೊಲೀಸರು ಹಾಜರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*