Breaking News

ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ.

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸ್ಮಾರ್ಟ್ ಸಿಟಿ ಶಿವಮೊಗ್ಗ ಕ್ಕೆ ಭಾರತದಲ್ಲಿ ಎರಡನೇ ಸ್ಥಾನ..

ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ.

ಶಿವಮೊಗ್ಗ : ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ.

ಇಷ್ಟು ದಿನ ಜನರು ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದೆ, ಅಪೂರ್ಣವಾಗಿದೆ ಎಂದು ಗೋಣಾಗುತ್ತಿದ್ದರು ಆದರೆ ಇದೀಗ ಶಿವಮೊಗ್ಗ ಸ್ಮಾರ್ಟ್ ಸಿಟಿ ಭಾರತದಲ್ಲಿಯೇ ಎರಡನೇ ಸ್ಥಾನವನ್ನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ ಜನರಿಗೆ ಖುಷಿಯ ಸುದ್ದಿಯನ್ನು ನೀಡಿದೆ

ISAC ಇಂಡಿಯಾ ಸ್ಮಾರ್ಟ್ ಸಿಟಿ ಅವಾರ್ಡ್ಸ್ ಕಂಟೆಸ್ಟೆಂಟ್ ನಲ್ಲಿ ಶಿವಮೊಗ್ಗ ಜಿಲ್ಲೆಯು ಡೆವಲಪ್ಮೆಂಟ್ ಆಫ್ ಕನ್ಸರ್ವನ್ಸಿಸ್ ಇನ್ ಪ್ಯಾಕೇಜ್ 2 ವಿಭಾಗದಲ್ಲಿ ಶಿವಮೊಗ್ಗ ನಗರಕ್ಕೆ ಭಾರತದಲ್ಲಿಯೇ ಎರಡನೇ ಸ್ಥಾನ ದೊರೆತಿದೆ..

ಶಿವಮೊಗ್ಗ ನಗರದ ಕನ್ಸರ್ವನ್ಸಿಗಳು ಮೊದಲು ಕಸದಿಂದಲೇ ತುಂಬಿ ಹೋಗಿದ್ದವು ಬಯಲು ಶೌಚಾಲಯದಂತೆ ಆಗಿತ್ತು ಆದರೆ ಅದನ್ನು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗಿದೆ ಅದನ್ನು ಸಾರ್ವಜನಿಕ ಉಪಯೋಗಕ್ಕಾಗಿ ಅಭಿವೃದ್ಧಿಪಡಿಸಲಾಗಿದೆ.

ಶಿವಮೊಗ್ಗದಲ್ಲಿ ಐದು ಪ್ಯಾಕೇಜ್ ಗಳಲ್ಲಿ 110ಕ್ಕೂ ಹೆಚ್ಚು ಕನ್ಸರ್ವನ್ಸಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲಿ ಮಾರುಕಟ್ಟೆ, ಫುಡ್ ಕೋರ್ಟ್, ಪಾರ್ಕಿಂಗ್ ಸೇರಿದಂತೆ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಅವಕಾಶ ಕಲ್ಪಿಸಲಾಗಿದೆ.

ISAC ಎಲ್ಲಾ ವಿಭಾಗದಲ್ಲೂ ಕೂಡ ಶಿವಮೊಗ್ಗ  ಸ್ಪರ್ಧೆ ಮಾಡಿದ್ದು ಅದರಲ್ಲಿ ಕನ್ಸರ್ವನ್ಸಿಗಳ ಅತ್ಯುತ್ತಮ ನಿರ್ವಹಣೆ ಹಾಗೂ ಅಭಿವೃದ್ಧಿಯಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಭಾರತಕ್ಕೆ ಎರಡನೇ ಬಹುಮಾನ ಪಡೆದಿದೆ..ಮುಂದಿನ ತಿಂಗಳು 27 ಮತ್ತು 28 ರಂದು ಇಂಡೋರ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಸರ್ಕಾರದ ವತಿಯಿಂದ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ

 

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments