Breaking News

ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್ ಮೂಲಕ ಭರ್ಜರಿ ಸ್ವಾಗತ..

Cnewstv / 31.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್ ಮೂಲಕ ಭರ್ಜರಿ ಸ್ವಾಗತ..

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ, ಲೋಹದ ಹಕ್ಕಿಗಳ ಹಾರಾಟ ಇಂದಿನಿಂದ ಆರಂಭವಾಗಿದೆ. ಇಂದು ಬೆಳಗ್ಗೆ ಸೋಗಾನೆ ವಿಮಾನ ನಿಲ್ದಾಣದಲ್ಲಿ ಇಂಡಿಗೊ ಎಟಿಅರ್‌ವಿಮಾನ ಬಂದಿಳಿದಿದೆ.

 

ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ 72 ಮಂದಿ ಅಗಮಿಸಿದ್ದಾರೆ. ರನ್ ವೇ ಹತ್ತಿರ ವಿಮಾನಕ್ಕೆ ವಾಟರ್ ಸಲ್ಯೂಟ್ ನೀಡಲಾಯಿತು

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*