Breaking News

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ..

Cnewstv / 02.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5ರಲ್ಲಿ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್. ಪಿ. ಕಛೇರಿ, ಪೋಲಿಸ್ ಠಾಣೆ, ಪೋಲೀಸ್ ಕ್ವಾಟ್ರಸ್, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್. ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಛೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*