Www.cnewstv.in / 16.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಗಣೇಶ ವಿಸರ್ಜನೆ ಮತ್ತು ಈದ್‍ಮಿಲಾದ್ ಆಚರಣೆ ವೇಳೆ D J ಸಿಸ್ಟಂ ಬಳಕೆ ನಿಷೇಧ.
ಶಿವಮೊಗ್ಗ : ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 18ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ. 28 ರಿಂದ ಸೆ. 30 ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಆದೇಶಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv