Www.cnewstv.in / 26.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ.
ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‍ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಂಡಿದ್ದು, ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್‍ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ಹಾಗೂ ಈ ಬಡಾವಣೆಗಳಿಗೆ ಹೊಂದಿಕೊಂಡಂತಹ ಬಡಾವಣೆಗಳಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv