Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಹೇಗಿದೆ ಪೋಲಿಸ್ ಬಂದೋಬಸ್ತ್..
ಶಿವಮೊಗ್ಗ : ನಾಳೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಾಲ ಸಿದ್ಧತೆಗಳು ಬರದಿಂದ ಸಾಗಿದೆ. ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 05 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 14 ಪೊಲೀಸ್ ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿಗಳು, 10 ಡಿಎಆರ್ ತುಕಡಿ, 15 ಕೆಎಸ್ಆರ್.ಪಿ ತುಕಡಿ, 02 ಆರ್.ಎ.ಎಫ್ ಕಂಪನಿಗಳು 100 ವಿಡಿಯೋ ಕ್ಯಾಮರಾಗಳು ಮತ್ತು 08 ಡ್ರೋಣ್ ಕ್ಯಾಮರಾಗಳನ್ನು ನಿಯೋಜಿಸಲಾಗಿರುತ್ತದೆ ಹಾಗೂ ಮೆರವಣಿಗೆ ಮಾರ್ಗ ಮತ್ತು ಪ್ರಮುಖ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿರುತ್ತದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv