ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತ.

Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತ.

ಶಿವಮೊಗ್ಗ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತವಾಗಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆದರೆ, ಈವರೆಗೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ..
ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*