Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸೆಕ್ಷನ್ 144 ನಿಷೇಧಾಜ್ಞೆ ಜಾರಿ..
ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ.
ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ಅನೌನ್ಸ್ ಮಾಡುತ್ತಿದ್ದು, ಶಾಂತಿನಗರ ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments