Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ.
ಶಿವಮೊಗ್ಗ : ನೆನ್ನೆ ರಾತ್ರಿ ರಾಗಿ ಗುಡ್ಡದಲ್ಲಿ ನಡೆದಂತಹ ಗಲಭೆ ಹಿನ್ನೆಲೆಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಸದ್ಯ ಪರೀಸ್ಥಿತಿ ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಯಗೊಂಡವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments