Www.cnewstv.in / 02.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ ಆತ್ಮಹತ್ಯೆಗೆ ಶರಣು..
ಶಿವಮೊಗ್ಗ : ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ ಜಯಪ್ಪ ಉಪ್ಪಾರ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಅವರ ಪತ್ನಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು ಈ ಕಾರಣದಿಂದ ಮನನೊಂದ ಅವರು ಇಂದು ಸಮವಸ್ತ್ರದಲ್ಲೇ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments