Www.cnewstv.in / 02.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
No ಧಗ ಧಗ, No ಕೊತಕೊತ..
ಶಿವಮೊಗ್ಗ : ನೆನ್ನೆ ರಾತ್ರಿ ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 60 ಜನರನ್ನ ಬಂದೆಸಲಾಗಿದ್ದು, 24 ಪ್ರಕರಣಗಳನ್ನು ದಾಖಲಿಸಲಾಗಿದೆ.
ಘಟನೆಯಲ್ಲಿ 7 ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಒಂದು ಕಾರು, ಆಟೋ ಮತ್ತು 2 ಬೈಕುಗಳಿಗೆ ಹಾನಿಯಾಗಿದೆ. ಶಿವಮೊಗ್ಗ ನಗರ ಶಾಂತವಾಗಿದೆ ಯಾವುದೇ ರೀತಿಯಾದಂತಹ ಧಗ ಧಗ, ಕೊತ ಕೊತ ಇಲ್ಲ. ಜನರು ಆತಂಕ ಪಡುವುದು ಬೇಡ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಾದಂತಹ ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments