Www.cnewstv.in / 14.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಯುವ ದಸರಾ.. ಈ ಬಾರಿಯ ವಿಶೇಷತೆಗಳೇನು ?? ಎಲ್ಲೆಲ್ಲಿ, ಏನೇನು ಕಾರ್ಯಕ್ರಮ ??
ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ಈ ಬಾರಿ ಯುವ ದಸರಾವನ್ನು ವಿಶೇಷವಾಗಿ ಅಯೋಜನೆ ಮಾಡಲಾಗಿದೆ.. ಯುವ ದಸರಾ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಕಂಕರಿಯವರು ಇದು ಪತ್ರಿಕಾಗೋಷ್ಠಿಯನ್ನು ನಡೆಸಿ ಕಾರ್ಯಕ್ರಮದ ವಿವರವನ್ನು ತಿಳಿಸಿದರು.
https://fb.watch/nFU5anDIvC/?mibextid=RUbZ1f
https://fb.watch/nFU5anDIvC/?mibextid=RUbZ1f
ಕಾರ್ಯಕ್ರಮಗಳ ವಿವರ…
ಅ 15ರ ಸಂಜೆ 4.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ದೇಹದಾರ್ಢ್ಯ ಸ್ಪರ್ಧೆ
ಅ. 17 ರ ಬೆಳಿಗ್ಗೆ 10.30 ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುವ ಟ್ರಸರ್ ಹಂಟ್
ಅ. 18 ರ ಸಂಜೆ 6.30 ಕ್ಕೆ ಶಿವಪ್ಪ ನಾಯಕ ಮಾಲ್‌ನಲ್ಲಿ ನಡೆಯುವ ಟ್ಯಾಲೆಂಟ್ ಹಂಟ್
19 ರಂದು ಸಂಜೆ 4 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಪಂದ್ಯಾವಳಿ.
ಅ. 20 ರ ಸಂಜೆ 5 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ಮ್ಯೂಸಿಕಲ್ ನೈಟ್
ಅ. 21 ಸಂಜೆ 5.30 ಕ್ಕೆ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆ..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments