Breaking News

“ಆಭರಣ” ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ..

Cnewstv / 31.10.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

“ಆಭರಣ” ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ..

ಶಿವಮೊಗ್ಗ : ನಗರದ ಆಭರಣ ಮಳಿಗೆಯ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಪ್ರತಿಷ್ಠಿತ ಆಭರಣ ಶೋ ರೂಮಿನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಗರದ ಜೆಪಿಎನ್ ರಸ್ತೆಯಲ್ಲಿರುವ ಶೋ ರೂಮಿಗೆ ಇಂದು ಬೆಳಗ್ಗೆ ಎರಡು ಇನ್ನೋವಾ ಕಾರಿನಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ತಪಾಸನೆ ನಡೆಸುತ್ತಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಗ್ರಾಹಕರಿಗೆ ನಿರ್ಬಂಧ ವನ್ನು ಹೇರಲಾಗಿದ್ದು, ದೊಡ್ಡಪೇಟೆ ಪೊಲೀಸ್ ಸರು ಭದ್ರತೆ ನೀಡಿದ್ದಾರೆ.‌

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*