Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಆದಿಚುಂಚನಗಿರಿ ವಿದ್ಯಾರ್ಥಿ ಸಾವು ಪ್ರಕರಣ, ಸ್ಥಳಕ್ಕೆ ಆಗಮಿಸಿದ ಎಸ್ ಪಿ.
ಶಿವಮೊಗ್ಗ : ಇಂದು ಬೆಳಗ್ಗೆ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಲಾ ಅವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅನೇಕ ಸಂಘ ಸಂಸ್ಥೆಯವರು ವಿದ್ಯಾರ್ಥಿನಿಯ ಪೋಷಕರಿಗೆ ಬೆಂಬಲಕ್ಕೆ ನೀಡುತ್ತಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಶಾಲೆಗೆ ಭೇಟಿ ನೀಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಪೋಷಕರು ಹಾಗೂ ಆಡಳಿತ ಮಂಡಳಿಯ ಜೊತೆಯಲ್ಲಿ ಮಾತುಕತೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿಗಳು ಬರಬೇಕಿದೆ..
#Adichunchanagiri PU College Shimoga #Student Death #Shivamogga #Crime #sp
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments