Breaking News

ಲೆವೆಲ್ ಕ್ರಾಸಿಂಗ್ – ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ.

Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಲೆವೆಲ್ ಕ್ರಾಸಿಂಗ್ – ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ.

ಶಿವಮೊಗ್ಗ : ಕುಂಸಿ-ಆನಂದಪುರ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.80(ಕಿ.ಮೀ.96/200-300) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.25 ರಿಂದ 26 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಆದೇಶಿಸಿದ್ದಾರೆ.

ರಿಪ್ಪನ್‍ಪೇಟೆಯಿಂದ ಆಯನೂರು ಮತ್ತು ಆಯನೂರಿನಿಂದ ರಿಪ್ಪನ್‍ಪೇಟೆಗೆ ಸಂಚರಿಸುವ ಲಘು ವಾಹನಗಳು ರೈಲ್ವೆ ಲೆವೆಲ್ ಕ್ರಾಸ್ ನಂ.79ರ ಮೂಲಕ ಆಯನೂರು, ಕುಂಸಿ, ಚೋರಡಿ, ಗುಂಡೂರು ಕ್ರಾಸ್, ಶೆಟ್ಟಿಕೆರೆ, ಸೂಡೂರು, ರಿಪ್ಪನ್‍ಪೇಟೆ ಹಾಗೂ ರಿಪ್ಪನ್‍ಪೇಟೆಯಿಂದ ಶಿವಮೊಗ್ಗಕ್ಕೆ ಬರುವ ವಾಹನಗಳು ರಿಪ್ಪನ್‍ಪೇಟೆ, ಸೂಡೂರು, ಶೆಟ್ಟಿಕೆರೆ, ಚೋರಡಿ, ಕುಂಸಿ, ಆಯನೂರು, ಶಿವಮೊಗ್ಗ ಮಾರ್ಗವಾಗಿ ಹಾಗೂ ಭಾರಿ ವಾಹನಗಳು ಅಯನೂರು, ಕುಂಸಿ, ಚೋರಡಿ, ಆನಂದಪುರ, ರಿಪ್ಪನ್‍ಪೇಟೆ ಮುಖಾಂತರ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಡಿ.14 ರ ಆದೇಶದಲ್ಲಿ ಸೂಚಿಸಿದ್ದಾರೆ.

#Railwaycrossing #Shivamogga #ಲೆವೆಲ್ ಕ್ರಾಸಿಂಗ್ #Teafficjam #Alternativeroad

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

 

 

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments