Breaking News

ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ….

Cnewstv / 03.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ….

ಶಿವಮೊಗ್ಗ : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ ಬೀಳೋದು ಗ್ಯಾರೆಂಟಿ ಅನ್ನೋದು ನಮಗೆ ಗೊತ್ತಿದೆ. ಆದ್ರೂ ಕೂಡ ಕೆಲವು ಸಲ ಪೊಲೀಸರ ಕಣ್ಣು ತಪ್ಪಿಸಿ ಬಚ್ಚಾವ್ ಆದ್ವಿ ಅಂತ ಅಂದುಕೊಳ್ಳುತ್ತಾರೆ ಆದರೆ ಇನ್ನು ಮುಂದೆ ಪೋಲಿಸರಿಂದ ತಪ್ಪಿಸಿಕೊಂಡುರು ಕೂಡ ಕ್ಯಾಮೆರಾ ಕಣ್ಣಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

 

ಶಿವಮೊಗ್ಗ ನಗರದ ಶಿವಪ್ಪನಾಯಕರ ಪ್ರತಿಮೆಯ ಸಮೀಪ ಸಂಚಾರಿ ಪೊಲೀಸರು ನಿಯಮವನ್ನು ಉಲ್ಲಂಘನೆ ಮಾಡಿ ಸಿಸಿ ಕ್ಯಾಮೆರಾದಲ್ಲಿ ದಾಖಲಾದ ಗಾಡಿಗಳನ್ನು ಪತ್ತೆ ಹಚ್ಚುವ, ವಶಕ್ಕೆ ಪಡೆಯುವ ಕೆಲಸಕ್ಕೆ ಮುಂದಾಗಿದ್ದರು ಈ ವೇಳೆ ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ ಬಿದ್ದಿದೆ. ದಂಡದ ರಶೀದಿ ಬಿಲ್‌ಗಳು ಸುಮಾರು ಒಂದೂವರೆ ಮೀಟರ್‌ನಷ್ಟು ಉದ್ದ ಇದೆ..

ಮೊಬೈಲ್ ಸಂಪರ್ಕಕ್ಕೆ ಬರದ ಅನೇಕ ಗಾಡಿಗಳಿಗೆ ಸಾವಿರಾರು ರೂಪಾಯಿ ದಂಡ ಬಿದ್ದಿದೆ ಇನ್ನು ಮುಂದಾದರು ಗಾಡಿಗಳಿಗೆ ಫೈನ್ ಬಿದ್ದಿದ್ಯಾ ಎಂದು ಆಗಾಗ ಚೆಕ್ ಮಾಡಿಕೊಳ್ಳುವುದು ಉತ್ತಮ..

#Trafficfine #trafficrulesbreak #shimogatrafficpolice #fineamount

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ

ಶಿವಮೊಗ್ಗ : ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ…

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments