Cnewstv / 05.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜ.06 ರಂದು ವಿದ್ಯುತ್ ವ್ಯತ್ಯಯ..
ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ),
ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್,
ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.
#Powercut #shivamogga
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
Recent Comments