Breaking News

ಸಿ ಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 50 ಅಡಿ ಎತ್ತರದ ಕಟೌಟ್.. ಅದ್ದೂರಿ ಸ್ವಾಗತ…

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿ ಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 50 ಅಡಿ ಎತ್ತರದ ಕಟೌಟ್.. ಅದ್ದೂರಿ ಸ್ವಾಗತ…

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ “ಯುವನಿಧಿ” ಅರ್ಹ ಫಲಾನುಭವಿಗಳಿಗೆ ನಗದು ಹಣ ವರ್ಗಾವಣೆ ಕಾರ್ಯಕ್ರಮ ಶಿವಮೊಗ್ಗದ ಪ್ರೀಡಂ ಪಾರ್ಕಿನಲ್ಲಿ ಇಂದು ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಅಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ 50 ಅಡಿ ಎತ್ತರದ ಕಟೌಟ್ ನಿರ್ಮಿಸಿ
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅದ್ದೂರಿ ಸ್ವಾಗತಕ್ಕೆ ಮಾಡಲಾಗುತ್ತಿದೆ.

 

#Freedompark #Yuvanidhi #DKShivakumar #Sidaramayya #Shivamogga #Congress

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*