Cnewstv / 29.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಆಟವಾಡುವ ಸಿಮೆಂಟ್ ಜಿಂಕೆ ಮುರಿದು ಮಗು ಸಾವು.
ಶಿವಮೊಗ್ಗ : ಆಟವಾಡುವ ಸಿಮೆಂಟ್ ಜಿಂಕೆ ಮುರಿದು ಮಗು ಸಾವನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಸಮೀಕ್ಷಾ (6) ಮೃತ ದುರ್ದೈವಿ ಮಗು. ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀಪಾರ್ಕ್ ಗೆ ಭಾನುವಾರವಾದ್ದರಿಂದ ಆಟವಾಡಲು ಪೋಷಕರೊಂದಿಗೆ ತೆರಳಿದ್ದ ಸಮಯದಲ್ಲಿ ಈ ಅವಘಾಡ ನಡೆದಿದೆ.
ಆಟವಾಡಲು ಸಿಮೆಂಟ್ ಜಿಂಕೆ ಮೇಲೆ ಕುಳಿತಿದ್ದು, ಭಾರ ತಾಳದೇ ಸಿಮೆಂಟ್ ಜಿಂಕೆ ಮುರಿದು ಮಗುವಿನ ಮೇಲೆ ಬಿದ್ದಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸೇರಿಸಲಾಯಿತು ಅದರೆ ಅಷ್ಟರಲ್ಲಿ ಮಗು ಸಾವನ್ನಪ್ಪಿದೆ. ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv