Cnewstv / 02.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಫೆ.03 ರಂದು ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 03 ರಂದು ಬೆಳಗ್ಗೆ 09-30 ರಿಂದ ಸಂಜೆ 06-00ರವರೆಗೆ ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಹೆಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ಬಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ತಮಿಳ್ ಕ್ಯಾಮಪ್, ಪೊಲೀಸ್ ಚೌಕಿ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗರಿ ಲೇಔಟ್, ಎಂ.ಎಂ.ಎಸ್. ಲೇಔಟ್, ಭೋವಿ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
#Power #electricity #electricitycut #Shivamoggapowerproblam. #Shivamogga
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ…
C News TV Kannada News Online in cnewstv