Breaking News

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್..

Cnewstv / 10.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್..

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಈ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು 44ಎಸಿಎಂಎ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

#ರಾಮಲಿಂಗಾರೆಡ್ಡಿ #ಸಾರಿಗೆಸಚಿವ #ಮೇಕೆದಾಟು #Congress #Court #Police #Health

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*